ಪ್ರಭಾವಶಾಲಿ ಶಿವ ಮಂತ್ರಗಳು

ಬಿಲ್ವಾಷ್ಟಕ

ತ್ರಿದಳಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಿಯಾಯುಧಂ
ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಂ ||

ತ್ರಿಶಾಖೈಃ ಬಿಲ್ವಪತ್ರೈಶ್ಚ ಅಚ್ಛಿದ್ರೈಃ ಕೋಮಲೈಃ ಶುಭೈಃ
ತವ ಪೂಜಾಂ ಕರಿಷ್ಯಾಮಿ ಏಕಬಿಲ್ವಂ ಶಿವಾರ್ಪಣಂ ||

ಕೋಟಿಕನ್ಯಾ ಮಹಾದಾನಂ ತಿಲಪರ್ವತಕೋಟಯಃ
ಕಾಂಚನಂ ಶೈಲದಾನೇನ ಏಕಬಿಲ್ವಂ ಶಿವಾರ್ಪಣಂ ||

ಕಾಶೀಕ್ಷೇತ್ರ ನಿವಾಸಂ ಚ ಕಾಲಭೈರವ ದರ್ಶನಂ
ಪ್ರಯಾಗೇ ಮಾಧವಂ ದೃಷ್ಟ್ವಾ ಏಕಬಿಲ್ವಂ ಶಿವಾರ್ಪಣಂ ||

ಇಂದುವಾರೆ ವ್ರತಂ ಸ್ಥಿತ್ವಾ ನಿರಾಹಾರೋ ಮಹೇಶ್ವರಃ
ನಕ್ತಂ ಹೌಶ್ಯಾಮಿ ದೇವೇಶ ಏಕಬಿಲ್ವಂ ಶಿವಾರ್ಪಣಂ ||

ರಾಮಲಿಂಗ ಪ್ರತಿಷ್ಠಾ ಚ ವಿವಾಹಿತ ಕೃತಂ ತಥಾ
ತಟಾಕಾನಿ ಚ ಸಂಧಾನಂ ಏಕಬಿಲ್ವಂ ಶಿವಾರ್ಪಣಂ ||

ಅಖಂಡ ಬಿಲ್ವಪತ್ರಂ ಚ ಆಯುತಂ ಶಿವಪೂಜನಂ
ಕೃತಂ ನಾಮಸಹಸ್ರೇಣ ಏಕಬಿಲ್ವಂ ಶಿವಾರ್ಪಣಂ ||

ಉಮಯಾ ಸಹ ದೇವೇಶ ನಂದಿವಾಹನಮೇವ ಚ
ಭಸ್ಮಲೇಪನ ಸರ್ವಾಂಗಂ ಏಕಬಿಲ್ವಂ ಶಿವಾರ್ಪಣಂ ||

ಸಾಲಗ್ರಾಮೇಶು ವಿಪ್ರಾನಾಂ ತಟಾಕಂ ದಶಕೂಪಯೋಃ
ಯಜ್ಞಕೋಟಿ ಸಹಸ್ರಶ್ಚ ಏಕಬಿಲ್ವಂ ಶಿವಾರ್ಪಣಂ ||

ದಂತಿಕೋಟಿ ಸಹಸ್ರೇಶು ಅಶ್ವಮೇಧ ಶತಕ್ರತೌ
ಕೋಟಿಕನ್ಯಾ ಮಹಾದಾನಂ ಏಕಬಿಲ್ವಂ ಶಿವಾರ್ಪಣಂ ||

ಬಿಲ್ವಾನಾಂ ದರ್ಶನಂ ಪುಣ್ಯಂ ಸ್ಪರ್ಶನಂ ಪಾಪನಾಶನಂ
ಅಘೋರಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಂ ||

ಸಹಸ್ರವೇದಪಾಠೇಶು ಬ್ರಹ್ಮಸ್ಥಾಪನಮುಚ್ಯತೆ
ಅನೇಕವ್ರತಕೋಟೀನಾಂ ಏಕಬಿಲ್ವಂ ಶಿವಾರ್ಪಣಂ ||

ಅನ್ನದಾನ ಸಹಸ್ರೇಶು ಸಹಸ್ರೋಪನಯನಂ ತಥಾ
ಅನೇಕ ಜನ್ಮ ಪಾಪಾನಿ ಏಕಬಿಲ್ವಂ ಶಿವಾರ್ಪಣಂ ||

ಬಿಲ್ವಾಷ್ಟಕಮಿದಂ ಪುಣ್ಯಂ ಯಃ ಪಠೇತ್ ಶಿವಸನ್ನಿಧೌ
ಶಿವಲೋಕಂ ಅವಾಪ್ನೋತಿ ಏಕಬಿಲ್ವಂ ಶಿವಾರ್ಪಣಂI

ರುದ್ರ ಮಂತ್ರ

ಓಂ ನಮೋ ಭಗವತೇ ರುದ್ರಾಯ ||

ಪಂಚಾಕ್ಷರಿ ಶಿವ ಮಂತ್ರ

ಓಂ ನಮಃ ಶಿವಾಯ ||

ರುದ್ರ ಮಂತ್ರ

ಓಂ ನಮೋ ಭಗವತೇ ರುದ್ರಾಯ ||

ಶಿವ ಧ್ಯಾನ

ಕರಚರಣ ಕೃತಂ ವಾ ಕಾಯಜಂ |
ಕರ್ಮಜಂ ವಾ ಶ್ರವಣನಯನಜಂ |
ವಾ ಮಾನಸಾಪರದಾಂ ವಾ ವಿಹಿತಂ ವಿಹಿತಂ ವಾ |
ಸರ್ವಮೇತತ್ ಕ್ಷಮಸ್ವ ಜಯ ಜಯ ಕರುಣಾಬ್ಚೇ ಶ್ರೀ ಮಹಾದೇವ ಶಂಭೋ ||

ಶಿವ ಸ್ತೋತ್ರಂ

ನಮಸ್ತೆ ಅಸ್ತು ಭಗವಾನ್‌ ವಿಶ್ವೇಶ್ವರಾಯ |
ಮಹಾದೇವಾಯ ತ್ರಯಂಬಕಾಯ ತ್ರಿಪುರಾಂತಕಾಯ |ತ್ರಿಕಾಲಾಗ್ನಿಕಾಲಾಯ ಕಾಲಾಗ್ನಿರುದ್ರಾಯ |
ನೀಲಕಂಠಾಯ ಮೃತ್ಯುಂಜಯಾಯ ಸರ್ವೇಶ್ವರಾಯ ಸದಾಶಿವಾಯ |
ಶ್ರೀಮನ್‌ ಮಹಾದೇವಾಯ ನಮಃ ||

 

ಶಿವ ಗಾಯತ್ರಿ ಮಂತ್ರ

ಓಂ ತತ್ಪುರುಷಾಯ ವಿದ್ಮಹೇ |
ಮಹಾದೇವಾಯ ಧೀಮಹಿ |
ತನ್ನೋ ರುದ್ರಃ ಪ್ರಚೋದಯಾತ್‌ ||

 

~~ ಸಂಗ್ರಹ ~~