mantra

ಪ್ರತಿ ದಿನ ಹೇಳಲೇ ಬೇಕಾದ ಶ್ಲೋಕಗಳು

ಪ್ರತಿ ದಿನ ಹೇಳಲೇ ಬೇಕಾದ ಶ್ಲೋಕಗಳು

ಕಾರ್ಕೋಟಕಸ್ಯ ನಾಗಸ್ಯ ದಮಯಂತ್ಯಾ ನಲಸ್ಯಚ |
ಋತುಪರ್ಣಸ್ಯ ರಾಜರ್ಷೇ ಕೀರ್ಥನಂ ಕಲಿ ನಾಶನಂ

 ಎದ್ದ_ತಕ್ಷಣ

ಕರಾಗ್ರೆ ವಸತೇ ಲಕ್ಷ್ಮೀಃ ಕರಮಧ್ಯೇ ಸರಸ್ವತೀ |
ಕರಮೂಲೇ ತು ಗೋವಿಂದಃ (ಗೌರಿ) ಪ್ರಭಾತೆ ಕರದರ್ಶನಮ್

 ಭೂ_ಸ್ಪರ್ಶಮಾಡಿ
ಸಮುದ್ರ ವಸನೇ ದೇವಿ ಪರ್ವತಸ್ಥನಮಂಡಲೇ l
ವಿಷ್ಣು ಪತ್ನಿ ನಮಸ್ತುಭ್ಯಮ ಪಾದ ಸ್ಪರ್ಶ ಕ್ಷಮಸ್ವಮೇll

#ಸ್ನಾನದ_ನೀರನ್ನು_ಸ್ಪರ್ಶಮಾಡಿ
ಗಂಗೆ ಚ ಯಮುನೆ ಚೈವ ಗೋದಾವರಿ ಸರಸ್ವತಿ|
ನರ್ಮದಾ ಸಿಂಧುಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು||

#ಸ್ನಾನಮಾಡುವಾಗ
ಪಾಪೋಹಂ ಪಾಪಕರ್ಮಾಹಂ ಪಾಪಾತ್ಮಾ ಪಾಪಸಂಭವಃ|
ತ್ರಾಹಿ ಮಾಂ ಕೃಪಯಾ ಗಂಗೆ ಸರ್ವಪಾಪಹರಾ ಭವ||

# ಗಣಪತಿ_ಸ್ಮರಣೆ
ಸುಮುಖಶ್ಚೈಕದಂತಶ್ಚ ಕಪಿಲೋ ಗಜಕರ್ಣಕಃ| ಲಂಬೋದರಶ್ಚ ವಿಕಟೋ ವಿಘ್ನರಾಜೋ ಗಣಾಧಿಪಃ|| ಧೂಮ್ರಕೇತುರ್ಗಣಾಧ್ಯಕ್ಷೋ ಫಾಲಚಂದ್ರೋ ಗಜಾನನಃ| ದ್ವಾದಶೈತಾನಿ ನಾಮಾನಿ ಯಃ ಪಠೇಚ್ಛೃಣುಯಾದಪಿ ವಿದ್ಯಾರಂಭೇ ವಿವಾಹೇ ಚ ಪ್ರವೇಶೇ ನಿರ್ಗಮೇ ತಥಾ| ಸಂಗ್ರಾಮೇ ಸರ್ವ ಕಾರ್ಯೇಷು ವಿಘ್ನಸ್ತಸ್ಯ ನ ಜಾಯತೇ||

#ಗುರುವಂದನೆ
||ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ| ಚಕ್ಷುರ್ ಉನ್ಮೀಲಿತಂ ಯೇನ ತಸ್ಮೈ ಶ್ರೀ ಗುರವೇ ನಮಃ ll
ಇತಿ ಗುರುಂ ನಮಸ್ಕೃತ್ಯ|| ಗುರುಗಳಿಗೆ ನಮಸ್ಕರಿಸಿ

#ಸರ್ವದೇವತಾ_ನಮಸ್ಕಾರ
ಕುಲದೇವತಾಭ್ಯೊ ನಮಃ|| [ಕುಲದೇವರನ್ನು ನೆನೆಯುವುದು]
ಸರ್ವೇಭ್ಯೋ ದೇವೇಭ್ಯೋ ನಮಃ|| ಸರ್ವಾಭ್ಯೋ ದೇವತಾಭ್ಯೋನಮಃ||

#ಪ್ರದಕ್ಷಿಣೆ_ಹಾಕುವಾಗ
ಯಾನಿ ಕಾನಿಚ ಪಾಪಾನಿ ಜನ್ಮಾಂತರ ಕೃತಾನಿಚ
ತಾನಿ ತಾನಿ ವಿನಶ್ಯಂತಿ ಪ್ರದಕ್ಷಿಣ ಪದೇ ಪದೇ

#ನಮಸ್ಕಾರ_ಮಾಡುವಾಗ
ಪಾಪೋಹಂ ಪಾಪಕರ್ಮಾಹಂ ಪಾಪಾತ್ಮ ಪಾಪ ಸಂಭವಃ
ತ್ರಾಹಿಮಾಂ ಕೃಪಯಾ ದೇವ ಶರಣಾಗತ ವತ್ಸಲ

#ತೀರ್ಥ_ಸ್ವೀಕರಿಸುವಾಗ
ಅಕಾಲ ಮೃತ್ಯು ಹರಣಂ ಸರ್ವವ್ಯಾಧಿ ನಿವಾರಣಂ
ಸಮಸ್ತ ದುರಿತೋಪಶಮನಂ ವಿಷ್ಣು ಪಾದೋದಕಂ ಶುಭಂ ll

ಶರೀರೆ ಜರ್ಜರೀ ಭೂತೆ ವ್ಯಾದಿಗ್ರಸ್ತೇ ಕಳೇಬರೇ
ಔಷಧಂ ಜಾನ್ಹವಿ ತೋಯಂ ವೈದ್ಯೋ ನಾರಾಯಣೋ ಹರೀ ll

#ದೇವರಿಗೆ_ಕ್ಷಮಾಪಣೆ_ಕೇಳಿಕೊಳ್ಳುವದು
ಅಪರಾಧ ಸಹಸ್ರಾಣಿ ಕ್ರಿಯಂತೆ ಅಹರ್ನಿಶಂ
ದಾಸೋ ಆಯಮಿಥಿಮಾಂ ಮತ್ವ ಕ್ಷಮಸ್ವ ಪರಮೇಶ್ವರ

#ಭಗವಂತನಿಗೆ_ಸಮರ್ಪಣೆ
ಕಾಯೇನ ವಾಚಾ ಮನಸೇಂದ್ರಿಯೈರ್ವಾ
ಬುದ್ಧ್ಯಾತ್ಮನಾ ವಾ ಪ್ರಕೃತೇಃ ಸ್ವಭಾವಾತ್ |
ಕರೋಮಿ ಯದ್ಯತ್ಸಕಲಂ ಪರಸ್ಮೈ ನಾರಾಯಣಾಯೇತಿ ಸಮರ್ಪಯಾಮಿ ||.

#ಶುಭ_ಪ್ರಯಾಣಕ್ಕೆ
ಕುಂಕುಮಾಂಕಿತ ವರ್ಣಾಯ ಕುಂದೇಂದು ಧವಲಾಯಚ
ವಿಷ್ಣುವಾಹ ನಮಸ್ತುಭ್ಯಂ ಪಕ್ಷಿರಾಜಾಯತೇ ನಮಃ

#ಚಿರಂಜೀವಿ_ಸ್ಮರಣೆ
ಅಶ್ವಥಾಮಾ ಬಲಿರ್ವ್ಯಾಸೋ ಹನೂಮಾಂಚ ವಿಭೀಷಣಃ
ಕೃಪಃ ಪರುಶುರಾಮಶ್ಚ ಸಪ್ತೈತೆ ಚಿರಜೀವಿನಃ

 

~~ ಸಂಗ್ರಹ  ~~